Bible Versions
Bible Books

1 Chronicles 27:27 (GNTWHRP) Westcott-Hort Greek New Testament

Versions

KNV   ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು.
ERVKN   ರಾಮಾದ ಶಿಮ್ಮಾಯು ರಾಜನ ದ್ರಾಕ್ಷಿತೋಟಗಳ ಅಧಿಕಾರಿಯಾಗಿದ್ದನು. ಶಿಷ್ಮೀಯದ ಜಬ್ದೀಯು ರಾಜನ ದ್ರಾಕ್ಷಿತೋಟಗಳಿಂದ ದೊರಕಿದ ದ್ರಾಕ್ಷಾರಸದ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
IRVKN   ದ್ರಾಕ್ಷಿ ತೋಟಗಳ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳನ್ನು ಶಿಪ್ಮೀಯನಾದ ಜಬ್ದೀ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us