Versions
KNV ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
ERVKN ಸೊಲೊಮೋನನೇ, ಆತನ ಪವಿತ್ರ ದೇವಾಲಯವನ್ನು ಕಟ್ಟಲು ದೇವರು ನಿನ್ನನ್ನು ಆರಿಸಿಕೊಂಡಿರುತ್ತಾನೆಂಬುದನ್ನು ನೀನು ತಿಳಿಯಬೇಕು. ಆದುದರಿಂದ ನೀನು ಬಲಗೊಂಡು ಕಾರ್ಯವನ್ನು ಸಂಪೂರ್ಣಗೊಳಿಸು.”
IRVKN ಆದುದರಿಂದ ಎಚ್ಚರಿಕೆಯಿಂದಿರು, ಯೆಹೋವನು ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾನೆ. ಧೈರ್ಯದಿಂದ ಕೆಲಸ ಮಾಡು” ಎಂಬುದೇ. PS