Versions
KNV ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು;
ERVKN ಗೇರ್ಷೋಮನ ಸಂತತಿಯವರು: ಲಿಬ್ನೀಯು ಗೇರ್ಷೋಮನ ಮಗನು. ಲಿಬ್ನೀಯ ಮಗ ಯಹತ್; ಯಹತನ ಮಗ ಜಿಮ್ಮ.
IRVKN ಗೇರ್ಷೋಮನ ಗೋತ್ರ: ಗೇರ್ಷೋಮನ ಮಗ ಲಿಬ್ನೀ. ಇವನ ಮಗ ಯಹತ್, ಇವನ ಮಗ ಜಿಮ್ಮ. ಜಿಮ್ಮನ ಮಗ ಯೋವಾಹ,