Versions
KNV ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ,
ERVKN This verse may not be a part of this translation
IRVKN ಯೆರಿಕೋವಿನ ಬಳಿಯಲ್ಲಿ ಹರಿಯುವ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿರುವ ಅರಣ್ಯದ ಬೆಚೆರ್ ಮತ್ತು ಅದರ ಗೋಮಾಳಗಳು, ಯಹಚ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು.