Bible Versions
Bible Books

1 Chronicles 9:16 (GNTWHRP) Westcott-Hort Greek New Testament

Versions

KNV   ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.
ERVKN   ಓಬದ್ಯನು ಶೆಮಾಯನ ಮಗ. ಶೆಮಾಯನು ಗಾಲಾಲನ ಮಗ. ಗಾಲಾಲನು ಯೆದೂತೂನನ ಮಗ. ಆಸನ ಮಗನಾದ ಬೆರೆಕ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಆಸನು ಎಲ್ಕಾನನ ಮಗ. ಎಲ್ಕಾನನು ನೆಟೋಫ ಜನರ ಸಮೀಪದ ಗ್ರಾಮದಲ್ಲಿ ವಾಸಿಸುತ್ತಿದ್ದನು.
IRVKN   ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us