Versions
KNV ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು.
ERVKN ಹಿಂದೆ ಫೀನೆಹಾಸನು ದ್ವಾರಪಾಲಕರ ನಾಯಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗ. ದೇವರು ಫೀನೆಹಾಸನೊಂದಿಗಿದ್ದನು.
IRVKN ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.