Versions
KNV ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
ERVKN ಎಲ್ಲಾ ಜನರಿಗೆ ಬರುವಂತೆ ನಿಮಗೂ ಶೋಧನೆಗಳು ಬರುತ್ತವೆ. ಆದರೆ ದೇವರು ನಂಬಿಗಸ್ತನಾಗಿದ್ದಾನೆ. ನೀವು ಸಹಿಸಿಕೊಳ್ಳಲಾರದ ಶೋಧನೆಯನ್ನು ಆತನು ನಿಮಗೆ ಬರಗೊಡಿಸುವುದಿಲ್ಲ. ಶೋಧನೆಗಳು ಬಂದಾಗ, ಅವುಗಳಿಂದ ಪಾರಾಗುವ ಮಾರ್ಗವನ್ನು ಸಹ ದೇವರು ನಿಮಗೆ ಒದಗಿಸುತ್ತಾನೆ. ಆಗ ನೀವು ಅದನ್ನು ಸಹಿಸಿಕೊಳ್ಳುವುದಕ್ಕೆ ಶಕ್ತರಾಗುವಿರಿ.
IRVKN ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. § 1 ಕೊರಿ 1:9 ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ * 2 ಪೇತ್ರ. 2:9 ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು. PS