Bible Versions
Bible Books

1 Corinthians 10:21 (GNTWHRP) Westcott-Hort Greek New Testament

Versions

KNV   ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
ERVKN   ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.
IRVKN   * 2 ಕೊರಿ 6:15,16 ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us