Bible Versions
Bible Books

1 Corinthians 10:23 (GNTWHRP) Westcott-Hort Greek New Testament

Versions

KNV   ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.
ERVKN   "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.
IRVKN   {ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನಬಹುದೋ ಬಾರದೋ ಎಂಬ ವಿಚಾರದಲ್ಲಿ ಪರರ ಹಿತವನ್ನು ಲಕ್ಷಿಸುವುದೇ ಮುಖ್ಯವಾದದ್ದು} PS 1 ಕೊರಿ 6:18; 8:9 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us