Versions
KNV ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?
ERVKN ಆದರೆ ನೀವೇ ಆ ರೀತಿ ಭಾವಿಸಿಕೊಂಡಿದ್ದೀರಿ ಎಂದು ನಾನು ಹೇಳುತ್ತಿಲ್ಲ. ಆದರೆ ಮತ್ತೊಬ್ಬ ವ್ಯಕ್ತಿಯು ಅದನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವುದರಿಂದ ಅವನ ಮನಸ್ಸಾಕ್ಷಿಯ ದೆಸೆಯಿಂದ ನಮ್ಮ ಸ್ವಾತಂತ್ರ್ಯವು ವಿಚಾರಣೆಗೆ ಗುರಿಯಾಗಬಾರದು.
IRVKN ‡ 1 ಕೊರಿ 8:9-12: ಅದು ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ; ಮತ್ತೊಬ್ಬನ ಮನಸ್ಸಾಕ್ಷಿಗಾಗಿಯೇ ಹೇಳಲಾಗಿದೆ. § ರೋಮಾ. 14:16: ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು?