Versions
KNV ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.
ERVKN ಇತರ ಜನರು ಅಂದರೆ ಯೆಹೂದ್ಯರಾಗಲಿ ಗ್ರೀಕರಾಗಲಿ ಅಥವಾ ದೇವರ ಸಭೆಯವರಾಗಲಿ ತಪ್ಪುಮಾಡಲು ಕಾರಣವಾಗುವಂಥದ್ದನ್ನು ನೀವೆಂದಿಗೂ ಮಾಡಬೇಡಿರಿ.
IRVKN ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.