Versions
KNV ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
ERVKN ಆದಕಾರಣವೇ, ಸ್ತ್ರೀಯು ತಾನು ಅಧಿಕಾರದ ಅಧೀನದಲ್ಲಿರುವುದನ್ನು ಸೂಚಿಸಲು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. ದೇವದೂತರ ನಿಮಿತ್ತವಾಗಿಯೂ ಸ್ತ್ರೀ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.
IRVKN ಹೀಗಿರುವುದರಿಂದ † ದೂತರು ನೋಡುತ್ತಾರೆಂದು ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.