Versions
KNV ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು.
ERVKN ಏಕೆಂದರೆ ಸ್ತ್ರೀಯು ಪುರುಷನಿಂದ ಬಂದದ್ದು ಸತ್ಯ. ಆದರೆ ಪುರುಷನು ಸಹ ಸ್ತ್ರೀಯ ಮೂಲಕವಾಗಿ ಹುಟ್ಟುತ್ತಾನೆ. ನಿಜವಾಗಿ ಸಮಸ್ತವೂ ದೇವರಿಂದಲೇ ಬರುತ್ತದೆ.
IRVKN ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ § ರೋಮಾ. 11:36 ಸಮಸ್ತವನ್ನು ಸೃಷ್ಟಿಸಿದಾತನು.