Versions
KNV ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
ERVKN ಪ್ರಿಯ ಸಹೋದರ ಸಹೋದರಿಯರೇ, ನಾನು ನಿಮ್ಮ ಬಳಿಗೆ ಬಂದಿದ್ದಾಗ, ನಾನು ನಿಮಗೆ ದೇವರ ಸತ್ಯವನ್ನು ತಿಳಿಸಿದೆನು. ಆದರೆ ನಾನು ನಾಜೂಕಾದ ಪದಗಳನ್ನಾಗಲಿ ಮಹಾ ಜ್ಞಾನವನ್ನಾಗಲಿ ಉಪಯೋಗಿಸಲಿಲ್ಲ.
IRVKN ಸಹೋದರರೇ, ನಾನು ಗುಪ್ತವಾಗಿದ್ದ ದೇವರ ಸತ್ಯಾರ್ಥಗಳನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ * 1 ಕೊರಿ 2:4,13; 1:17 ವಾಕ್ಚಾತುರ್ಯದಿಂದಾಗಲಿ, ಜ್ಞಾನದಿಂದಾಗಲಿ ಬರಲಿಲ್ಲ.