Bible Versions
Bible Books

1 Corinthians 3:7 (GNTWHRP) Westcott-Hort Greek New Testament

Versions

KNV   ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
ERVKN   ಆದ್ದರಿಂದ ಬೀಜ ಬಿತ್ತುವವನಾಗಲಿ ನೀರು ಹಾಕುವವನಾಗಲಿ ಮುಖ್ಯನಲ್ಲ. ದೇವರೊಬ್ಬನು ಮಾತ್ರ ಮುಖ್ಯವಾದವನು, ಏಕೆಂದರೆ ಬೀಜಗಳನ್ನು ಬೆಳೆಯಿಸುವವನು ಆತನೊಬ್ಬನೇ.
IRVKN   ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us