Bible Versions
Bible Books

1 Corinthians 4:1 (GNTWHRP) Westcott-Hort Greek New Testament

Versions

KNV   ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
ERVKN   ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರು ತನ್ನ ರಹಸ್ಯವಾದ ಸತ್ಯಗಳನ್ನು ನಮಗೆ ವಹಿಸಿಕೊಟ್ಟಿದ್ದಾನೆಂತಲೂ ಎಣಿಸಬೇಕು.
IRVKN   {ಅಪೊಸ್ತಲರ ಸೇವೆ} PS ಜನರು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಗುಪ್ತವಾಗಿದ್ದ ಸತ್ಯಾರ್ಥಗಳ ವಿಷಯದಲ್ಲಿ ದೇವರ * 1 ಕೊರಿ 9:17; 1 ಪೇತ್ರ 4:10: ಮನೆವಾರ್ತೆಯವರೆಂತಲೂ ಪರಿಗಣಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us