Versions
KNV ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
ERVKN ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಈ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು.
IRVKN ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?