Versions
KNV ಐಹಿಕ ಜೀವನದ ವಿಷಯಗಳಲ್ಲಿ ನ್ಯಾಯತೀರಿಸತಕ್ಕವುಗಳು ನಿಮ್ಮಲ್ಲಿದ್ದರೆ ಸಭೆಯಲ್ಲಿ ಅತ್ಯಲ್ಪರೆಂದು ಎಣಿಸಲ್ಪಟ್ಟವರನ್ನು ತೀರ್ಪು ಮಾಡುವದಕ್ಕೆ ನೇಮಿಸಿರಿ.
ERVKN ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಆ ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಆ ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ.
IRVKN ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ?