Versions
KNV ಓ ಹೆಂಡತಿಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಓ ಗಂಡನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?
ERVKN ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ.
IRVKN ಸ್ತ್ರೀಯೇ, ನೀನು ‡ 1 ಪೇತ್ರ 3:1 ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? PEPS