Versions
KNV ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ.
ERVKN ದೇವರು ನಿನ್ನನ್ನು ಕರೆದಾಗ ನೀನು ಗುಲಾಮನಾಗಿದ್ದರೆ, ಚಿಂತಿಸಬೇಡ. ಆದರೆ ನೀನು ಬಿಡುಗಡೆಯಾಗಲು ಸಾಧ್ಯವಿದ್ದರೆ, ಬಿಡುಗಡೆಯಾಗು.
IRVKN ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದರ ಕುರಿತು ಚಿಂತಿಸಬೇಡ ಆದರೆ ಬಿಡುಗಡೆ ಹೊಂದುವುದಕ್ಕೆ ಸಾಧ್ಯವಾಗುವುದಾದರೆ ನೀನು ಸ್ವತಂತ್ರನಾಗು.