Bible Versions
Bible Books

1 Corinthians 7:25 (GNTWHRP) Westcott-Hort Greek New Testament

Versions

KNV   ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.
ERVKN   ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ.
IRVKN   {ಅವಿವಾಹಿತರು ಮತ್ತು ವಿಧವೆಯರು} PS ಅವಿವಾಹಿತರಾದ ಕನ್ಯೆಯರನ್ನು ಕುರಿತಂತೆ * 1 ಕೊರಿ 7:6 ಕರ್ತನಿಂದ ಬಂದ ಆಜ್ಞೆ ನನಗೆ ಯಾವುದೂ ಇಲ್ಲ. ಆದರೆ ನಾನು ನಂಬಿಗಸ್ತನಾಗಿರುವುದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ಅಭಿಪ್ರಾಯವನ್ನು ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us