Versions
KNV ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ
ERVKN ಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು.
IRVKN ಸಹೋದರರೇ, ನಾನು ಹೇಳುವುದೇನಂದರೆ, ‡ ರೋಮಾ. 13:11 ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,