Bible Versions
Bible Books

1 Corinthians 7:31 (GNTWHRP) Westcott-Hort Greek New Testament

Versions

KNV   ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಲೋಕದ ಆಡಂಬರವು ಗತಿಸಿಹೋಗುತ್ತದೆ.
ERVKN   ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.
IRVKN   ಲೋಕವನ್ನು ಅನುಭೋಗಿಸುವವರು ಅದನ್ನು ಪರಿಪೂರ್ಣವಾಗಿ ಅನುಭೋಗಿಸದವರಂತೆಯೂ ಇರಬೇಕು. ಯಾಕೆಂದರೆ § 1 ಪೇತ್ರ 1:24; 1 ಯೋಹಾ 2:17 ಪ್ರಪಂಚದ ಆಡಂಬರವು ಗತಿಸಿ ಹೋಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us