Versions
KNV ಮದುವೆ ಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸ ಬೇಕೆಂದು ಪ್ರಪಂಚದವುಗಳನ್ನು ಕುರಿತು ಚಿಂತಿಸುತ್ತಾನೆ.
ERVKN ಆದರೆ ಮದುವೆಯಾಗಿರುವ ವ್ಯಕ್ತಿಯು ಈ ಲೋಕದ ಕಾರ್ಯಗಳಲ್ಲಿ ನಿರತನಾಗಿರುತ್ತಾನೆ. ಅವನು ತನ್ನ ಹೆಂಡತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.
IRVKN ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ವಿಷಯಗಳನ್ನು ಕುರಿತು ಚಿಂತಿಸುತ್ತಾನೆ ಅವನು ಆಸಕ್ತಿಗಳಲ್ಲಿ ಭಿನ್ನತೆಯುಳ್ಳವನಾಗಿದ್ದಾನೆ.