Versions
KNV ಒಬ್ಬನು ತನ್ನ ಕನ್ನಿಕೆಗೆ ಮದುವೆಯಿಲ್ಲದಿರುವದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಗೆ ಪ್ರಾಯ ಕಳೆದುಹೋಗು ತ್ತದಲ್ಲಾ, ಮದುವೆಯಾಗುವದು ಅವಶ್ಯವೆಂದು ಅವನಿಗೆ ಕಂಡರೆ ತನ್ನಿಷ್ಟದಂತೆ ಮಾಡಲಿ, ಅವನು ಪಾಪಮಾಡುವದಿಲ್ಲ, ಅವರು ಮದುವೆಮಾಡಿ ಕೊಳ್ಳಲಿ.
ERVKN ತನ್ನ ಮಗಳ (ಕನ್ನಿಕೆಯ) ಮದುವೆಯ ವಯಸ್ಸು ಮೀರಿ ಹೋಗುವಂತೆ ಬಿಟ್ಟುಕೊಡುವುದು ಒಳ್ಳೆಯದಲ್ಲವೆಂದೂ, ಆಕೆಗೆ ಮದುವೆ ಮಾಡಿಸುವುದು ಅವಶ್ಯಕವೆಂದೂ ಒಬ್ಬನು ಭಾವಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವನು ಅವರಿಗೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.
IRVKN ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಲ್ಲವೆಂದು ಭಾವಿಸಿದರೆ ಮತ್ತು ಆಕೆಯ ಪ್ರಾಯ ಕಳೆದುಹೋಗುತ್ತದಲ್ಲಾ ಮದುವೆಮಾಡುವುದು ಅವಶ್ಯವೆಂದು ಅವನಿಗೆ ತೋರಿದರೆ ತನ್ನಿಷ್ಟದಂತೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.