Bible Versions
Bible Books

1 Kings 11:40 (GNTWHRP) Westcott-Hort Greek New Testament

Versions

KNV   ಇದರ ನಿಮಿತ್ತ ಸೊಲೊಮೋನನು ಯಾರೊ ಬ್ಬಾಮನನ್ನು ಕೊಲ್ಲಲು ಹುಡುಕಿದನು; ಆದದರಿಂದ ಯಾರೊಬ್ಬಾಮನು ಎದ್ದು ಐಗುಪ್ತದ ಅರಸನಾದ ಶೀಷಕನ ಬಳಿಗೆ ಐಗುಪ್ತಕ್ಕೆ ಓಡಿಹೋಗಿ ಸೊಲೊ ಮೋನನು ಸಾಯುವ ವರೆಗೂ ಐಗುಪ್ತದಲ್ಲಿದ್ದನು.
ERVKN   ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಪ್ರಯತ್ನಿಸಿದನು. ಆದರೆ ಯಾರೊಬ್ಬಾಮನು ಈಜಿಪ್ಟಿಗೆ ಓಡಿಹೋದನು. ಅವನು ಈಜಿಪ್ಟಿನ ರಾಜನಾದ ಶೀಶಕನ ಬಳಿಗೆ ಹೋದನು. ಸೊಲೊಮೋನನು ಸಾಯುವವರೆಗೆ ಯಾರೊಬ್ಬಾಮನು ಅಲ್ಲಿಯೇ ನೆಲೆಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us