Bible Versions
Bible Books

1 Kings 13:3 (GNTWHRP) Westcott-Hort Greek New Testament

Versions

KNV   ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
ERVKN   ಇದಲ್ಲದೆ ದೇವಮನುಷ್ಯನು ಜನರಿಗೆ, “ಯೆಹೋವನು ಇದರ ಬಗ್ಗೆ ನನಗೆ ಹೇಳಿರುವ ಗುರುತೇನೆಂದರೆ, ‘ಯಜ್ಞವೇದಿಕೆಯು ಒಡೆದು ಹೋಳಾಗುವುದು, ಬೂದಿಯು ನೆಲದ ಮೇಲೆ ಚೆಲ್ಲಿಹೋಗುವುದು” ಎಂದನು.
IRVKN   ಇದಲ್ಲದೆ ಅವನು, “ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us