Bible Versions
Bible Books

1 Kings 14:28 (GNTWHRP) Westcott-Hort Greek New Testament

Versions

KNV   ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
ERVKN   ರಾಜನು ಯೆಹೋವನ ಆಲಯಕ್ಕೆ ಹೋಗುವಾಗ ಪ್ರತಿಸಲವೂ ಮೈಗಾವಲಿನವರು ಅವನ ಜೊತೆಯಲ್ಲಿ ಹೋಗುತ್ತಿದ್ದರು. ಅವರು ಗುರಾಣಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ನಂತರ ಅವರು ರಕ್ಷಣಾ ಕೊಠಡಿಯ ಗೋಡೆಯ ಮೇಲೆ ಗುರಾಣಿಗಳನ್ನು ಇಡುತ್ತಿದ್ದರು.
IRVKN   ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us