Bible Versions
Bible Books

1 Kings 14:4 (GNTWHRP) Westcott-Hort Greek New Testament

Versions

KNV   ಯಾರೊಬ್ಬಾಮನ ಪತ್ನಿಯು ಎದ್ದು ಹಾಗೆಯೇ ಮಾಡಿ ಶೀಲೋವಿಗೆ ಹೋಗಿ ಅಹೀಯನ ಮನೆಗೆ ಬಂದಳು. ಆದರೆ ಅಹೀಯನು ನೋಡಲಾರದೆ ಇದ್ದನು; ಯಾಕಂದರೆ ವೃದ್ಧಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿದ್ದವು.
ERVKN   ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us