Versions
KNV ಆದರೆ ಒಮ್ರಿಯು ಕರ್ತನ ಸಮ್ಮುಖದಲ್ಲಿ ಕೆಟ್ಟತನ ಮಾಡಿ ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.
ERVKN ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನೆಲ್ಲ ಒಮ್ರಿಯು ಮಾಡಿದನು. ಒಮ್ರಿಯು ಅವನಿಗಿಂತಲೂ ಮುಂಚೆ ಇದ್ದ ರಾಜರುಗಳಲ್ಲೆಲ್ಲಾ ಅತ್ಯಂತ ಕೆಟ್ಟವನು.
IRVKN ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.