Bible Versions
Bible Books

1 Kings 16:3 (GNTWHRP) Westcott-Hort Greek New Testament

Versions

KNV   ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
ERVKN   ಆದುದರಿಂದ ಬಾಷನೇ, ನಿನ್ನನ್ನೂ ನಿನ್ನ ಕುಟುಂಬವನ್ನೂ ನಾನು ನಾಶಪಡಿಸುತ್ತೇನೆ. ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬಕ್ಕೆ ನಾನು ಮಾಡಿದಂತೆ ನಿನಗೂ ಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us