Versions
KNV ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು.
ERVKN ನಿನ್ನ ಕುಟುಂಬದ ಜನರು ನಗರದ ಬೀದಿಗಳಲ್ಲಿ ಸಾಯುತ್ತಾರೆ; ಅವರ ದೇಹಗಳನ್ನು ನಾಯಿಗಳು ತಿನ್ನುತ್ತವೆ. ನಿನ್ನ ಕುಟುಂಬದ ಕೆಲವು ಜನರು ಹೊಲಗಳಲ್ಲಿ ಸಾಯುತ್ತಾರೆ. ಅವರ ದೇಹಗಳನ್ನು ಪಕ್ಷಿಗಳು ತಿನ್ನುತ್ತವೆ.”
IRVKN ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು” ಎಂಬುದೇ.