Bible Versions
Bible Books

1 Kings 16:7 (GNTWHRP) Westcott-Hort Greek New Testament

Versions

KNV   ಇದಲ್ಲದೆ ಬಾಷನು ಯಾರೂಬ್ಬಾಮನ ಮನೆ ಯವರ ಹಾಗಿದ್ದು ಅವನನ್ನು ಕೊಂದುಹಾಕಿ ತನ್ನ ದುಷ್ಕೃತ್ಯಗಳಿಂದ ಕರ್ತನಿಗೆ ಕೋಪವನ್ನು ಎಬ್ಬಿಸಿ ಕರ್ತನ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿಯಾದ ಯೇಹುವಿನ ಮುಖಾಂತರ ಕರ್ತನ ವಾಕ್ಯ ಉಂಟಾಯಿತು.
ERVKN   ಯೆಹೋವನು ಪ್ರವಾದಿಯಾದ ಯೇಹುವಿಗೆ ಒಂದು ಸಂದೇಶವನ್ನು ನೀಡಿದನು. ಸಂದೇಶವು ಬಾಷನ ಮತ್ತು ಅವನ ಕುಟುಂಬದ ವಿರುದ್ಧವಾಗಿತ್ತು. ಬಾಷನು ಯೆಹೋವನ ವಿರುದ್ಧವಾಗಿ ದುರಾಚಾರವನ್ನೆಸಗಿದನು. ಇದು ಯೆಹೋವನಿಗೆ ಹೆಚ್ಚು ಕೋಪವನ್ನು ಉಂಟುಮಾಡಿತು. ಯಾರೊಬ್ಬಾಮನ ಕುಟುಂಬವು ಅವನಿಗಿಂತ ಮುಂಚೆ ಮಾಡಿದ ಕಾರ್ಯಗಳನ್ನೇ ಬಾಷನೂ ಮಾಡಿದನು. ಬಾಷನು ಯಾರೊಬ್ಬಾಮನ ಕುಟುಂಬದವರನ್ನೆಲ್ಲಾ ಕೊಂದುಹಾಕಿದ್ದಕ್ಕಾಗಿಯೂ ಯೆಹೋವನು ಕೋಪಗೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us