Versions
KNV ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
ERVKN ಆದುದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು.
IRVKN ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.