Bible Versions
Bible Books

1 Kings 19:4 (GNTWHRP) Westcott-Hort Greek New Testament

Versions

KNV   ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್‌ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
ERVKN   ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us