Versions
KNV ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.
ERVKN ನಂತರ ಎಲೀಯನು ಪೊದೆಯ ಕೆಳಗೆ ಮಲಗಿ ನಿದ್ದೆಹೋದನು. ದೂತನೊಬ್ಬನು ಎಲೀಯನ ಹತ್ತಿರಕ್ಕೆ ಬಂದು ಅವನನ್ನು ಸ್ಪರ್ಶಿಸಿ, “ಎದ್ದೇಳು! ಊಟಮಾಡು!” ಎಂದನು.
IRVKN ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.