Bible Versions
Bible Books

1 Kings 1:42 (GNTWHRP) Westcott-Hort Greek New Testament

Versions

KNV   ಅವನು ಇನ್ನೂ ಮಾತನಾಡು ತ್ತಿರುವಾಗ ಇಗೋ, ಯಾಜಕನಾಗಿರುವ ಎಬ್ಯಾತಾರನ ಮಗನಾದ ಯೋನಾತಾನನು ಬಂದನು. ಅದೋನೀ ಯನು ಅವನಿಗೆ--ಒಳಗೆ ಬಾ; ಯಾಕಂದರೆ ನೀನು ಪರಾಕ್ರಮಶಾಲಿ, ಒಳ್ಳೇ ವರ್ತಮಾನವನ್ನು ತರುತ್ತೀ ಅಂದನು.
ERVKN   ಯೋವಾಬನು ಮಾತನಾಡುತ್ತಿದ್ದಂತೆ, ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು, “ಇಲ್ಲಿಗೆ ಬಾ! ನೀನು ಒಬ್ಬ ಒಳ್ಳೆಯ ಮನುಷ್ಯ. ಆದುದರಿಂದ ನೀನು ನನಗೆ ಶುಭ ಸಮಾಚಾರವನ್ನೇ ತಂದಿರುವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us