Bible Versions
Bible Books

1 Kings 1:52 (GNTWHRP) Westcott-Hort Greek New Testament

Versions

KNV   ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.
ERVKN   ಆದುದರಿಂದ ಸೊಲೊಮೋನನು, “ಅದೋನೀಯನು ತಾನು ಒಳ್ಳೆಯ ಮನುಷ್ಯನೆಂದು ನಿರೂಪಿಸಿದರೆ ಅವನ ತಲೆಯ ಒಂದು ಕೂದಲಿಗೂ ತೊಂದರೆಯಾಗುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ಆದರೆ ಅವನೇನಾದರೂ ಕೇಡನ್ನು ಮಾಡಿದರೆ ಸಾಯುವನು” ಎಂದು ಹೇಳಿದನು.
IRVKN   ಅವನು, “ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು” ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us