Bible Versions
Bible Books

1 Kings 21:19 (GNTWHRP) Westcott-Hort Greek New Testament

Versions

KNV   ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
ERVKN   ಯೆಹೋವನಾದ ನಾನು ಅವನಿಗೆ ಹೀಗೆ ಹೇಳಿದೆನೆಂದು ತಿಳಿಸು: ‘ಅಹಾಬನೇ! ನೀನು ನಾಬೋತನನ್ನು ಕೊಂದುಹಾಕಿದೆ. ಈಗ ನೀನು ಅವನ ದ್ರಾಕ್ಷಿತೋಟವನ್ನು ತೆಗೆದುಕೊಳ್ಳುತ್ತಿರುವೆ. ಆದ್ದರಿಂದ ನಾನಿದನ್ನು ನಿನಗೆ ಹೇಳುತ್ತೇನೆ! ನಾಬೋತನು ಸತ್ತ ಸ್ಥಳದಲ್ಲಿಯೇ ನೀನು ಸಹ ಸಾಯುವೆ. ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನೂ ನೆಕ್ಕುತ್ತವೆ!”‘
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us