Bible Versions
Bible Books

1 Kings 21:2 (GNTWHRP) Westcott-Hort Greek New Testament

Versions

KNV   ಅಹಾ ಬನು ನಾಬೋತನಿಗೆ--ನಿನ್ನ ದ್ರಾಕ್ಷೇ ತೋಟವು ನನ್ನ ಮನೆಯ ಬಳಿಯಲ್ಲಿ ಇರುವದರಿಂದ ಅದು ನನಗೆ ಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು; ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೇ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು; ಇಲ್ಲವೆ ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿದ್ದರೆ ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು ಅಂದನು.
ERVKN   ಒಂದು ದಿನ ಅಹಾಬನು ನಾಬೋತನಿಗೆ, “ನಿನ್ನ ದ್ರಾಕ್ಷಿ ತೋಟವನ್ನು ನನಗೆ ಕೊಡು. ನಾನು ಅದನ್ನು ತರಕಾರಿಯ ತೋಟವನ್ನಾಗಿ ಮಾಡುವೆನು. ನಿನ್ನ ದ್ರಾಕ್ಷಿತೋಟವು ನನ್ನ ಅರಮನೆಯ ಹತ್ತಿರದಲ್ಲಿದೆ. ನಾನು ಅದಕ್ಕೆ ಬದಲಾಗಿ ಒಂದು ಉತ್ತಮ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ನೀನು ಬಯಸಿದರೆ, ನಾನು ಅದರ ಬೆಲೆಯನ್ನು ಹಣದ ರೂಪದಲ್ಲಿ ಕೊಡುತ್ತೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us