Bible Versions
Bible Books

1 Kings 2:33 (GNTWHRP) Westcott-Hort Greek New Testament

Versions

KNV   ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
ERVKN   ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತನಾಗಿ ಆಶೀರ್ವದಿಸಲಿ” ಎಂದು ಹೇಳಿದನು.
IRVKN   ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us