Bible Versions
Bible Books

1 Kings 3:18 (GNTWHRP) Westcott-Hort Greek New Testament

Versions

KNV   ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು.
ERVKN   ಮೂರು ದಿನಗಳ ತರುವಾಯ, ಸ್ತ್ರೀಯೂ ತನ್ನ ಮಗುವಿಗೆ ಜನ್ಮ ನೀಡಿದಳು. ಮನೆಯಲ್ಲಿ ನಮ್ಮೊಡನೆ ಬೇರೆ ಯಾರೂ ಇರಲಿಲ್ಲ. ಅಲ್ಲಿ ನಾವಿಬ್ಬರೇ ಇದ್ದೆವು.
IRVKN   ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು. ನಮ್ಮಿಬ್ಬರ ಹೊರತು ಮನೆಯಲ್ಲಿ ಯಾರೂ ಇರಲಿಲ್ಲ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us