Versions
KNV ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು.
ERVKN ನಫ್ತಾಲಿಗೆ ಅಹೀಮಾಚನು ರಾಜ್ಯಪಾಲನಾಗಿದ್ದನು. ಸೊಲೊಮೋನನ ಮಗಳಾದ ಬಾಸೆಮತಳನ್ನು ಇವನು ಮದುವೆಯಾಗಿದ್ದನು.
IRVKN ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು.