Bible Versions
Bible Books

1 Kings 4:19 (GNTWHRP) Westcott-Hort Greek New Testament

Versions

KNV   ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್‌ನು, ಅವನೊಬ್ಬನೇ ದೇಶಕ್ಕೆ ಅಧಿಪತಿಯಾಗಿದ್ದನು.
ERVKN   ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.
IRVKN   ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us