Versions
KNV ಅಹೀಲೂದನ ಮಗನಾದ ಯೆಹೋಷಾಫಾಟನು ಲೇಖಕನು. ಯೆಹೋಯಾದಾ ವನ ಮಗನಾದ ಬೆನಾಯನು ಸೈನ್ಯದ ಅಧಿಪತಿಯು; ಚಾದೋಕನೂ ಎಬ್ಯಾತಾರನೂ ಯಾಜಕರು.
ERVKN ಯೆಹೋಯಾದಾವನ ಮಗನಾದ ಬೆನಾಯ; ಬೆನಾಯನು ಸೇನಾಧಿಪತಿಯಾಗಿದ್ದನು. ಚಾದೋಕ ಮತ್ತು ಎಬ್ಯಾತಾರರು; ಚಾದೋಕ ಮತ್ತು ಎಬ್ಯಾತಾರರು ಯಾಜಕರಾಗಿದ್ದರು.
IRVKN ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.