Versions
KNV ಹಲಿಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ ಎತ್ತುಗಳೂ ಕೆರೂಬಿಗಳೂ ಇದ್ದವು. ಹಲಿಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು; ಸಿಂಹಗಳಿಗೂ ಎತ್ತುಗಳಿಗೂ ಕೆಳಭಾಗದಲ್ಲಿ ಕೆರೂಬಿಗಳ ಕೆಲಸಗಳು ಅದರ ಸಂಗಡ ಇದ್ದವು.
ERVKN ಅಂಕಣದ ಮತ್ತು ಚೌಕಟ್ಟಿನ ಮೇಲೆ ಹಿತ್ತಾಳೆಯ ಸಿಂಹಗಳು, ಹೋರಿಗಳು ಮತ್ತು ಕೆರೂಬಿಗಳಿದ್ದವು. ಸಿಂಹಗಳ, ಹೋರಿಗಳ ಮೇಲ್ಭಾಗದಲ್ಲಿ ಮತ್ತು ಕೆಳಭಾಗದಲ್ಲಿ ಹೂವಿನಾಕಾರದಲ್ಲಿ ಹಿತ್ತಾಳೆಯ ಮೇಲೆ ಕೆತ್ತಿದ್ದನು.
IRVKN ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.