Versions
KNV ಆಧಾರದ ತಲೆಯಲ್ಲಿ ಒಂದು ವರೆ ಮೊಳ ದುಂಡಾದದ್ದು ಒಂದು ಇತ್ತು; ಆಧಾರದ ತಲೆಯ ಮೇಲೆ ಅದರ ಕೈಪಿಡಿಗಳೂ ಅಂಚುಗಳೂ ಅದರಿಂದಲೇ ಆಗಿದ್ದವು.
ERVKN ಪ್ರತಿಯೊಂದು ಬಂಡಿಯ ಮೇಲ್ಗಡೆ ಸುತ್ತಲೂ ಒಂದು ಹಿತ್ತಾಳೆಯ ಪಟ್ಟಿಯಿತ್ತು. ಅದನ್ನು ಬಂಡಿಯೊಂದಿಗೆ ಅಖಂಡವಾಗಿ ಮಾಡಿದ್ದರು.
IRVKN ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು.