Bible Versions
Bible Books

1 Kings 7:7 (GNTWHRP) Westcott-Hort Greek New Testament

Versions

KNV   ಅಲ್ಲಿ ನ್ಯಾಯತೀರಿಸಲು ನ್ಯಾಯಾ ಸನದ ದ್ವಾರಾಂಗಗಳೆಂಬ ದ್ವಾರಾಂಗಳವನ್ನು ಮಾಡಿ ಪಾರ್ಶ್ವದಿಂದ ಪಾರ್ಶ್ವದ ವರೆಗೂ ದೇವದಾರು ಗಳನ್ನು ಹೊದಿಸಿದನು.
ERVKN   ಸೊಲೊಮೋನನು ಜನರಿಗೆ ತೀರ್ಪುನೀಡಲು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಇದನ್ನು, “ನ್ಯಾಯಮಂದಿರ” ಎಂದೂ ಕರೆದನು. ಕೋಣೆಗೆ ನೆಲದಿಂದ ಮಾಳಿಗೆಯವರೆಗೆ ದೇವದಾರು ಮರದ ಹಲಗೆಗಳನ್ನು ಹೊದಿಸಲಾಗಿತ್ತು.
IRVKN   ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us