Versions
KNV ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.
ERVKN ಈ ಎಲ್ಲಾ ಕಟ್ಟಡಗಳನ್ನು ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು. ಈ ಕಲ್ಲುಗಳನ್ನು ಸರಿಯಾದ ಅಳತೆಗೆ ಗರಗಸದಿಂದ ಕತ್ತರಿಸಿದನು. ಅವುಗಳನ್ನು ಮುಂದುಗಡೆ ಮತ್ತು ಹಿಂದುಗಡೆ ಸಮನಾಗಿ ಕತ್ತರಿಸಿದ್ದನು. ಶ್ರೇಷ್ಠವಾದ ಈ ಕಲ್ಲುಗಳು ಅಡಿಪಾಯದಿಂದ ಗೋಡೆಯ ತುದಿಯವರೆಗೆ ಇದ್ದವು. ಅಂಗಳದ ಸುತ್ತಲೂ ಇದ್ದ ಗೋಡೆಯನ್ನು ಸಹ ಶ್ರೇಷ್ಠವಾದ ಕತ್ತರಿಸಿದ ಕಲ್ಲುಗಳಿಂದ ಕಟ್ಟಲಾಗಿತ್ತು.
IRVKN ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು.