Versions
KNV ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
ERVKN ಈ ಲೋಕವು ಸೃಷ್ಟಿಯಾಗುವುದಕ್ಕೆ ಮೊದಲೇ ಕ್ರಿಸ್ತನು ಆರಿಸಲ್ಪಟ್ಟನು. ಆದರೆ ಆತನು ನಿಮಗೋಸ್ಕರ ಈ ಅಂತ್ಯಕಾಲದಲ್ಲಿ ಪ್ರತ್ಯಕ್ಷನಾದನು.
IRVKN ‡ ಎಫೆ 3:11; ಪ್ರಕ 13:8; ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ § ಇಬ್ರಿ. 1:2: ಅಂತ್ಯಕಾಲಗಳಲ್ಲಿ ನಿಮಗಾಗಿ * ರೋಮಾ. 16:26: ಪ್ರತ್ಯಕ್ಷನಾದನು.